ನಾಗಮಂಗಲ ಗಲಭೆ: ಜೆಡಿಎಸ್ ನಿಲುವು ಬೇರೆ ಇರಬಹುದು ಎಂದ ಅಶೋಕ್!

ಮಂಡ್ಯದ ನಾಗಮಂಗಲ ಗಲಭೆಯಲ್ಲಿ ಕೇರಳ ಕೈವಾಡ ಬಗ್ಗೆ ಜೆಡಿಎಸ್ ನಿಲುವು ಬೇರೆ ಇರಬಹುದು. ಅವರ ನಿಲುವನ್ನು ಹೆಚ್​ಡಿ ಕುಮಾರಸ್ವಾಮಿ ಈಗಾಗಲೇ ಹೇಳಿದ್ದಾರೆ. ಹಾಗೆಂದು ನಮ್ಮ ನಿಲುವಿಗೆ ನಾವು ಬದ್ಧ. ಮೈತ್ರಿ ಮಾಡಿಕೊಂಡಿದ್ದೇವೆ. ಹಾಗೆಂದು ನಮ್ಮ ನಿಲುವಿಗೆ ನಾವು ಬದ್ಧ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಅವರ ಮಾತಿನ ಪೂರ್ಣ ವಿಡಿಯೋ ಹಾಗೂ ವಿವರ ಇಲ್ಲಿದೆ.