ರಮೇಶ್ ಜಾರಕಿಹೊಳಿ ಬಗ್ಗೆ ವ್ಯಂಗ್ಯದ ಮಾತುಗಳನ್ನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶಿವಕುಮಾರ್, ಮಾನಸಿಕ ಅಸ್ವಸ್ಥರು, ನಿಮ್ಹಾನ್ಸ್ ನಲ್ಲಿ ಭರ್ತಿಯಾಗಲು ಅರ್ಹರಾಗಿರುವ ವ್ಯಕ್ತಿಗಳ ಬಗ್ಗೆ ಕಾಮೆಂಟ್ ಮಾಡುವುದಿಲ್ಲ ಎಂದು ಹೇಳಿದರು.