ಯುವ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ

ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಮೋಘ ಸಾಧನೆಗಳನ್ನು ಮಾಡಿದ್ದಾರೆ, ಇಡಿ ವಿಶ್ವವೇ ಭಾರತದೆಡೆ ಬೆರಗುಗಣ್ಣುಗಳಿಂದ ನೋಡುವಂತೆ ಮಾಡಿರುವ ಅಭಿವೃದ್ಧಿಯ ಹರಿಕಾರ-ಅವರ ಸಾಧನೆಗಳ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಮೈತ್ರಿ ಬೆಳೆಸಿದ್ದು, ಬೇಷರತ್ತಾಗಿ ಜೆಡಿಎಸ್ ಎನ್ ಡಿಎ ಮೈತ್ರಿಕೂಟದ ಸದಸ್ಯ ಪಕ್ಷವಾಗಿ ಸೇರಿದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.