ಮಹಾದೇವ್ ಜುಲೇಲಾಲ್ ದೇವಸ್ಥಾನದ ಮೆಟ್ಟಿಲುಬಾವಿ ಕುಸಿದು 25 ಮಂದಿ ಬಾವಿಗೆ ಬಿದ್ದಿರುವ ಘಟನೆ ಮಧ್ಯ ಪ್ರದೇಶ ಇಂದೋರ್‌ನ ಪಟೇಲ್ ನಗರದಲ್ಲಿ ನಡೆದಿದೆ.