ಹುಬ್ಬಳ್ಳಿ ಏರ್ಪೋರ್ಟ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಆಗಮನ.. ಸಂಡೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಹಾಗೂ ಸಚಿವರು.. ಸಚಿವರಾದ ಜಮೀರ್ ಅಹ್ಮದ್ ಖಾನ್, ಸಂತೋಷ್ ಲಾಡ್.. ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ಶಿಗ್ಗಾಂವಿಗೆ ತೆರಳಲಿರುವ ಸಿಎಂ.. ಕೃತಜ್ಞತಾ ಸಮಾರಂಭದಲ್ಲಿ ಭಾಗಿಯಾಗಲಿರುವ ಸಿಎಂ, ಡಿಸಿಎಂ