ಸಚಿವ ಸತೀಶ್ ಜಾರಕಿಹೊಳಿ ಸುದ್ದಿಗೋಷ್ಠಿ

ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ಅಂತ ಉದಯಪುರದಲ್ಲಿ ನಡೆದ ಸಮಾವೇಶದಲ್ಲಿ ಘೋಷಣೆ ಮಾಡಿದ್ದು ನಿಜ, ಅದರೆ ಅನಿವಾರ್ಯ ಸಂದರ್ಭಗಳಲ್ಲಿ ಕೆಲವರಿಗೆ ಎರಡೆರಡು ಸ್ಥಾನಗಳ ಜವಾಬ್ದಾರಿ ವಹಿಸಿಕೊಡಲಾಗಿದೆ, ಡಿಕೆ ಶಿವಕುಮಾರ್ ಅವರಲ್ಲಿ ಎರಡು ಹುದ್ದೆಗಳನ್ನು ನಿಭಾಯಿಸುವ ಸಾಮರ್ಥ್ಯ ಇರೋದನ್ನು ಮನಗಂಡೇ ವರಿಷ್ಠರು ತೀರ್ಮಾನ ತೆಗೆದುಕೊಂಡಿರುತ್ತಾರೆ ಎಂದು ಜಾರಕಿಹೊಳಿ ಹೇಳಿದರು.