ಹಾಸನಾಂಬ ಸನ್ನಿಧಿಯಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಮಧ್ಯೆ ಮಾರಾಮಾರಿ
ಹಾಸನದ ಶಕ್ತಿ ದೇವತೆ ಹಾಸನಾಂಬೆಯ ದರ್ಶನ ವಿಚಾರವಾಗಿ ಡಿಸಿ ಕಚೇರಿ ಹಾಗೂ ಪೊಲೀಸ್ ಅಧಿಕಾರಿಗಳ ನಡುವೆ ಮಾರಾಮಾರಿ ನಡೆದಿರುವುದು ಎರಡು ದಿನಗಳ ಹಿಂದೆ ವರದಿಯಾಗಿತ್ತು. ಇದೀಗ ಕಂದಾಯ ಇಲಾಖೆ ಸಿಬ್ಬಂದಿಯ ನಡುವೆ ಮಾರಾಮಾರಿ ನಡೆದಿದೆ. ಹೊಡೆದಾಟದ ವಿಡಿಯೋ ಇಲ್ಲಿದೆ.