ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮದಲ್ಲಿ ಮನೆ ಮೇಲೆ ಬೃಹತ್ ತಡೆಗೋಡೆ ಕುಸಿತವಾದ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಸ್ಥಳಕ್ಕೆ ಸ್ಪೀಕರ್ ಯು.ಟಿ. ಖಾದರ್ ಭೇಟಿ ನೀಡಿದ್ದಾರೆ.