ಬಿಎಸ್ ಯಡಿಯೂರಪ್ಪ, ಹಿರಿಯ ಬಿಜೆಪಿ ನಾಯಕ

ನಿನ್ನೆ ಮತದಾನ ನಡೆದ ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ-ಜೆಡಿಎಸ್ ಗೆ ಎಷ್ಟು ಸ್ಥಾನ ಸಿಗಲಿವೆ ಎಂದು ಕೇಳಿದ್ದಕ್ಕೆ ಅವರು ಹೆಚ್ಚುಕಡಿಮೆ ಎಲ್ಲ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದರು. ಅವರ ಕೊನೆಯ ಮಾತಿನಲ್ಲಿ ಆತ್ಮವಿಶ್ವಾಸದ ಕೊರತೆ ಕಾಣುವುದನ್ನು ಗಮನಿಸಿ, ಮತದಾನಕ್ಕಿಂತ ಮೊದಲು ಅವರು ಎಲ್ಲ 28 ಸ್ಥಾನಗಳು ತಮಗೆ ಸಿಗಲಿವೆ ಗಟ್ಟಿಧ್ವನಿಯಲ್ಲಿ ಹೇಳುತ್ತಿದ್ದರು.