ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ

ಬಿಪಿಎಸ್​ಸಿ ಅಭ್ಯರ್ಥಿಗಳ ಬೇಡಿಕೆಗಳ ಈಡೇರಿಕೆಗಾಗಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜನ್ಸುರಾಜ್ ಮುಖ್ಯಸ್ಥ ಪ್ರಶಾಂತ್ ಕಿಶೋರ್​ರನ್ನು ಪೊಲೀಸರು ಇಂದು ಬಂಧಿಸಿದ್ದಾರೆ.