ಎಂ ಲಕ್ಷ್ಮಣ, ಕಾಂಗ್ರೆಸ್ ಅಭ್ಯರ್ಥಿ-ಮೈಸೂರು

ತಾನೊಬ್ಬ ಸರಳ ವ್ಯಕ್ತಿ ಮತ್ತು ಸದಾ ಜನರ ನಡುವೆ ಇರುವವ ಮತ್ತು ಅವರು ಕರೆ ಮಾಡಿದಾಗೆಲ್ಲ ಕೈಗೆ ಸಿಗುವ ವ್ಯಕ್ತಿಯಾಗಿದ್ದೇನೆ, ತಾನು ಕಾರಲ್ಲಿ ಓಡಾಡಲ್ಲ, ಜೂಜುಕೋರನಲ್ಲ, ಮದ್ಯವ್ಯಸನಿ ಅಲ್ಲ, ಧೂಮ್ರಪಾನಿಯೂ ಅಲ್ಲ, ರಾತ್ರಿಯ ವ್ಯವಹಾರಗಳು ತನಗಿಲ್ಲ, ಭ್ರಷ್ಟಾಚಾರದ ಹಣದಲ್ಲಿ ರೆಸಾರ್ಟ್ ನಿರ್ಮಾಣದ ಕೆಲಸಕ್ಕೆ ಮುಂದಾಗಿಲ್ಲಎಂದು ಲಕ್ಷ್ಮಣ ಹೇಳಿದರು.