ಹುಬ್ಬಳ್ಳಿಯಲ್ಲಿ ಟಿವಿ ಕನ್ನಡ ವಾಹಿನಿ ವರದಿಗಾರನೊಂದಿಗೆ ಮಾತಾಡಿದ ಶೆಟ್ಟರ್ ಉಡುಪಿ ಕಾಲೇಜು ಪ್ರಕರಣದಲ್ಲಿ ಬಿಜೆಪಿ ನಾಯಕರು ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂದು ಹೇಳಿದರು