Badami ಸ್ಟೇಜ್ ಮೇಲಿದ್ದ ಸಿದ್ದಣ್ಣ ಮುಂದೆ ನುಗ್ಗಿದ ವ್ಯಕ್ತಿ ಹೈಡ್ರಾಮಾ ಹೇಗಿತ್ತು ನೋಡಿ
ಅಭಿಮಾನಿಯೊಬ್ಬ ಸಿದ್ದರಾಮಯ್ಯ ಜೈ ಅನ್ನುತ್ತಾ ವೇದಿಕೆ ಮುಂಭಾಗಕ್ಕೆ ಬರುತ್ತಾನೆ. ಕಾರ್ಯಕರ್ತರು ಅಲ್ಲಿಂದ ಓಡಿಸುವ ಪ್ರಯತ್ನ ಮಾಡಿದಾಗ ಅವರಿಗೆ ತಿರುಗಿ ಬೀಳುತ್ತಾನೆ. ಕೊನೆಗೆ ಪೊಲೀಸರು ಬಂದು ಅವನನ್ನು ಅಲ್ಲಿಂದ ಎಳೆದೊಯ್ಯುತ್ತಾರೆ.