ಮಳೆ ಬಾರದೆ ಅಂತರ್ಜಲ ಕುಸಿದಿದ್ದು ಕುಡಿಯುವ ನೀರಿಗಾಗಿ ಜನ ಪರದಾಡುತ್ತಿದ್ದಾರೆ. ಯಾದಗಿರಿ ತಾಲೂಕಿನ ಬಂದಳ್ಳಿ ಗ್ರಾಮದಲ್ಲಿ ಭೀಕರ ಬರ ಎದುರಾಗಿದ್ದಕ್ಕೆ ಕುಡಿಯುವ ನೀರಿಗಾಗಿ ಜನ ಸಂಕಷ್ಟ ಎದುರಿಸುತ್ತಿದ್ದಾರೆ.