ಪತ್ರಕರ್ತರು ಯತ್ನಾಳ್ಗೆ ನೀಡಿದ ನೋಟೀಸ್ ಬಗ್ಗೆ ಅಶೋಕ ಅವರಿಗೆ ಪ್ರಶ್ನೆ ಕೇಳಿದಾಗ ಅವರ ಬಲಭಾಗದಲ್ಲಿ ಕೂತಿದ್ದ ಎಂಎಲ್ಸಿ ಸಿಟಿ ರವಿ ಉತ್ತರವನ್ನು ಪ್ರಾಂಪ್ಟ್ ಮಾಡುತ್ತಾರೆ. ಯತ್ನಾಳ್ ಕುತಿತು ಕೇಳುವ ಪ್ರಶ್ನೆ ಹಿರಿಯ ಬಿಜೆಪಿ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಹೈಕಮಾಂಡ್ ಮತ್ತು ಯತ್ನಾಳ್ ಇಬ್ಬರನ್ನೂ ಬಿಟ್ಟುಕೊಡಲಾಗದ ಸ್ಥಿತಿ.