ಲಕ್ಷ್ಮಿ ಹೆಬ್ಬಾಳ್ಕರ್ ಮನೆಯಲ್ಲಿ ಸ್ವಾಮೀಜಿಗಳಿಗೆ ಪಾದಪೂಜೆ
ಮೃಣಾಲ್ ಮತ್ತು ಕುಟುಂಬದ ಇತರ ಸದಸ್ಯರು ಮಠಾಧೀಶರ ಪಾದಪೂಜೆ ಮಾಡಿದರೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಶಾಲು ಹೊದಿಸಿ, ಹೂಮಾಲೆ ಹಾಕಿ, ಫಲಪುಷ್ಪಗಳನ್ನು ನೀಡಿ ಸತ್ಕರಿಸಿದರು. ಕ್ಷೇತ್ರದಲ್ಲಿ ಮೃಣಾಲ್ ಎದುರಾಳಿ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಆಗಿದ್ದಾರೆ.