ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ತಮ್ಮ 'ಟೋಬಿ' ಸಿನಿಮಾವನ್ನು ಬಿಡುಗಡೆ ಅಣಿ ಮಾಡುತ್ತಿದ್ದಾರೆ. ಬೇರೆ ಬೇರೆ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇವುಗಳ ನಡುವೆ ಹೊಸಬರ ಸಿನಿಮಾ ಆಗಿರುವ 'ಹಾಸ್ಟೆಲ್ ಹುಡುಗರು' ಸಿನಿಮಾಕ್ಕೂ ಬಂದು ನೋಡಿ ಮೆಚ್ಚಿ ಕೊಂಡಾಡಿದ್ದಾರೆ. ಸೆಲೆಬ್ರಿಟಿ ಪ್ರೀಮಿಯರ್ ಶೋ ವೀಕ್ಷಿಸಿದ ರಾಜ್ ಬಿ ಶೆಟ್ಟಿ 'ಕನ್ನಡದಲ್ಲಿ ಇಂಥಹಾ ಸಿನಿಮಾವನ್ನು ನಾನು ನೋಡಿರಲಿಲ್ಲ.