Mandya: ಮೊದಲ ಬಾರಿಗೆ ಮಂಡ್ಯಕ್ಕೆ ಪ್ರಧಾನಿ ಮೋದಿ.. ಮಂಡ್ಯ ಜಿಲ್ಲಾಡಳಿತ ಸಕಲ ಸಿದ್ಧತೆ

ಪ್ರಧಾನಿ ಮೋದಿಯವರು ಸಕ್ಕರೆ ನಾಡಿಗೆ ಆಗಮಿಸುವ ಸಮಯದ ಬಗ್ಗೆ ಪ್ರಧಾನ ಮಂತ್ರಿಗಳ ಕಚೇರಿಯಿಂದ ಇನ್ನೂ ಸೂಚನೆ ಬಂದಿಲ್ಲ, ಬೆಳಗ್ಗೆ 11.15 ಕ್ಕೆ ಆಗಮಿಸಬಹುದೆಂಬ ನಿರೀಕ್ಷೆ ಇದೆ ಎಂದು ಜಿಲ್ಲಾಧಿಕಾರಿ ಹೇಳಿದರು.