2 ಪಕ್ಷಗಳ ಒಮ್ಮತದ ಅಭ್ಯರ್ಥಿ ಹಾಕುತ್ತೇವೆ, ನಾಳೆ ಅಭ್ಯರ್ಥಿ ಫೈನಲ್ ಅಗುತ್ತದೆ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಆಯ್ಕೆ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಇದು ಜೆಡಿಎಸ್ ಸ್ಥಾನ, ನೀವು ಕುಳಿತು ತೀರ್ಮಾನಮಾಡಿಕೊಳ್ಳಿ ಅಂತಾ ಹೇಳಿದ್ದಾರೆ. ನಾಳೆ ಅಭ್ಯರ್ಥಿ ಫೈನಲ್ ಆಗುತ್ತದೆ ಎಂದಿದ್ದಾರೆ.