ನಗರಸಭೆ ಆಯುಕ್ತರ ಮೇಲೆ ಹಲ್ಲೆಗೆ ಮುಂದಾದ ಶಾಸಕ ಬಿಪಿ ಹರೀಶ್
BJP MLA BP Harish: ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿಪಿ ಹರೀಶ್ ನಗರಸಭೆ ಆಯುಕ್ತರ ಮೇಲೆ ಹಲ್ಲೆಗೆ ಮುಂದಾದ ಘಟನೆ ಸೋಮವಾರ ನಡೆದಿದೆ. ಆಯುಕ್ತರನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡ ಶಾಸಕರು, ಹಲ್ಲೆಗೆ ಮುಂದಾದ ವಿಡಿಯೋ ಇಲ್ಲಿದೆ ನೋಡಿ.