ಮೈಸೂರು ಜಿ.ಪಂ. ಸಭಾಂಗಣದಲ್ಲಿ ಸಿಎಂ ನೇತೃತ್ವದಲ್ಲಿ ಕೆಡಿಪಿ ಸಭೆ.. ಜಿಲ್ಲಾ ಉಸ್ತುವಾರಿ ಸಚಿವ H.C.ಮಹದೇವಪ್ಪ, ಸಂಸದ ಪ್ರತಾಪ ಸಿಂಹ.. ಶಾಸಕರಾದ ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಹರೀಶ್ ಗೌಡ.. ಜಿ.ಡಿ.ಹರೀಶ್ ಗೌಡ, ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೇರಿ ಅಧಿಕಾರಿಗಳು ಉಪಸ್ಥಿತಿ.. ಕೆಡಿಪಿ ಸಭೆಗೆ ಸಚಿವ ಕೆ.ವೆಂಕಟೇಶ್ ಹಾಗೂ ಶಾಸಕ ಜಿ.ಟಿ.ದೇವೇಗೌಡ ಗೈರು..