ಮಂಡ್ಯ ಜಿಲ್ಲೆಯ ಮದ್ದೂರಿನ ಶಿವಪುರದ ಬಳಿ ಆಟೋ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರನ್ನು ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಾಸಕರ ಕೆಲಸಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ.