Heavy Rain : ದ.ಕ. ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆ 5 ತಾಲೂಕುಗಳಲ್ಲಿ ಶಾಲಾ-ಕಾಲೇಜಿಗಳಿಗೆ ರಜೆ
ಮಂಗಳೂರು ನಗರದಲ್ಲಿ ರಸ್ತೆಗಳ ಮೇಲೆ ಮೊಣಕಾಲುವರಗೆ ನೀರು ಹರಿಯುತ್ತಿದ್ದು ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ.