ಪವನ್ ಕಲ್ಯಾಣ್ ಆಂಧ್ರ ಪ್ರದೇಶದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಪ್ರಮಾಣ ವಚನ ಸ್ವೀಕರಿಸಿದ ಬಳಿಕ ವೇದಿಕೆ ಮೇಲಿದ್ದ ಅಣ್ಣ ಮೆಗಾಸ್ಟಾರ್ ಚಿರಂಜೀವಿಯ ಆಶೀರ್ವಾದ ಪಡೆದಿದ್ದಾರೆ.