Video: ಪೊಲೀಸ್​ ವಾಹನ ಡಿಕ್ಕಿ ರಭಸಕ್ಕೆ ಗಾಳಿಯಲ್ಲಿ ಹಾರಿ ಬಿದ್ದ ವ್ಯಕ್ತಿ

ವೇಗವಾಗಿ ಬಂದ್ ಪೊಲೀಸ್​ ವಾಹನವೊಂದು ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮ ಗಾಳಿಯಲ್ಲಿ ಹಾರಿ ರಸ್ತೆಯ ಪಕ್ಕಕ್ಕೆ ಹೋಗಿ ಬಿದ್ದಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ.