ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?

ಕನ್ನಡ ಪರ ಸಂಘಟನೆಗಳು ಮಾರ್ಚ್​ 22 ರಂದು ಕರ್ನಾಟಕ ಬಂದ್​ಗೆ ಕರೆ ಕೊಟ್ಟಿದ್ದು, ಕೆಎಸ್​ಆರ್​​ಟಿಸಿ, ಬಿಎಂಟಿಸಿ ನೌಕರರ ಸಂಘ ಕೂಡ ಬಂದ್​ಗೆ ಬೆಂಬಲ ವ್ಯಕ್ತಪಡಿಸಿವೆ. ಹಾಗಾದರೆ, ಕೆಎಸ್​ಆರ್​​ಟಿಸಿ, ಬಿಎಂಟಿಸಿ ಸಂಚಾರ ಇರುತ್ತಾ? ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು? ವಿಡಿಯೋ ಇಲ್ಲಿದೆ ನೋಡಿ.