ಗಣಪತಿ ವಿಸರ್ಜನೆ ವೇಳೆ ಡಿಜೆ ಸೌಂಡ್​ಗೆ ಡಾನ್ಸ್ ಮಾಡಿದ ಎಂಪಿ ರೇಣುಕಾಚಾರ್ಯ

ದಾವಣಗೆರೆ, ಸೆ.29: ಜಿಲ್ಲೆಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಇಂದು ಗಣಪತಿ ಮೂರ್ತಿಯ ವಿಸರ್ಜನೆ ನಡೆಯಿತು. ಮೆರವಣಿಯಲ್ಲಿ ಭಾಗಿಯಾದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ (MP Renukacharya) ಅವರು ಸಾರ್ವಜನಿಕರೊಂದಿಗೆ ಸೇರಿಕೊಂಡು ಡಿಜೆ ಸೌಂಡ್​ಗೆ ಡಾನ್ಸ್ ಮಾಡಿದರು.