ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್

ಡಿಆರ್​ಎಸ್​ನಲ್ಲಿ ಔಟಾಗಿರುವುದು ಖಚಿತವಾದ ಬಳಿಕ ಆಟಗಾರರೆಲ್ಲರೂ ಅಚ್ಚರಿಗೊಂಡರು. ನಾಯಕ ರೋಹಿತ್​ ಕೂಡ ವಿಕೆಟ್​ ಸಿಕ್ಕ ಅಚ್ಚರಿಯಲ್ಲಿ ಆಕಾಶ್​ ದೀಪ್​ರನ್ನು ತಬ್ಬಿಕೊಂಡು ಸಂಭ್ರಮಿಸಿದರು. ಅದರ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ.