ಸ್ಪಂದನ ವಿಜಯ್ ಅಂತಿಮ ಸಂಸ್ಕಾರ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿರುವ ಚಿತಾಗಾರದಲ್ಲಿ ನೆರವೇರಿಸಲಾಯಿತು. ಸ್ಪಂದನ ಅಂತಿಮಯಾತ್ರೆಯಲ್ಲಿ ಸಿನಿಮಾ ಕ್ಷೇತ್ರದವರು, ರಾಜಕಾರಣಿಗಳಲ್ಲದೆ, ಬೇರೆ ಬೇರೆ ಕ್ಷೇತ್ರಗಳ ಗಣ್ರು ಮತ್ತು ಸಾವಿರಾರು ಸಂಖ್ಯೆಯಲ್ಲಿ ಜನ ಭಾಗಿಯಾಗಿದ್ದರು.