ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಪೊಲೀಸ್ ಇಲಾಖೆಯ ಉದ್ಯೋಗಿಗಳು ಮಾಡೋದು ಥ್ಯಾಂಕ್ಲೆಸ್ ಜಾಬ್ ಅಂತ ಹೇಳುತ್ತಾರೆ. ಶಾಂತಿ ಸುವ್ಯವಸ್ಥೆ ಕಾಪಾಡುತ್ತ ಜನರ ಆಸ್ತಿ ಪಾಸ್ತಿಗಳ ರಕ್ಷಣೆ ಮಾಡುವ ಪೊಲೀಸರಿಗೆ ಸರಿಯಾದ ರಿಕಗ್ನಿಷನ್ ಸಿಗುತ್ತಿಲ್ಲ ಅಂತ ಹೇಳುತ್ತಾರೆ. ಪರಿಸ್ಥಿತಿ ಹೀಗಿರುವಾಗ ಪೊಲೀಸರು ಮುಖ್ಯಮಂತ್ರಿಯವರ ಚಿನ್ನದ ಪದಕ ಪುರಸ್ಕಾರಕ್ಕೆ ಆಯ್ಕೆಯಾಗೋದು ಸಂತೋಷದ ಸಂಗತಿ. ಸಿದ್ದರಾಮಯ್ಯ ಪೊಲೀಸರ ಸೇವೆಯನ್ನು ಕೊಂಡಾಡಿದರು.