ಕುಸಿದು ಬಿದ್ದ ಹನುಮಂತ; ಟಾಸ್ಕ್ ವೇಳೆ ನಡೆಯಿತು ಅವಘಡ

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಕಿತ್ತಾಟ ಎಂಬುದು ಸಾಮಾನ್ಯವಾಗಿ ಬಿಟ್ಟಿದೆ. ಟಾಸ್ಕ್ ವೇಳೆ ಕಿತ್ತಾಟಗಳೂ ಜೋರಾಗಿವೆ. ಈಗ ಟಾಸ್ಕ್ ಆಡುವಾಗ ಅವಘಡ ಸಂಭವಿಸಿದೆ. ಈ ವೇಳೆ ಹನುಮಂತ ಅವರು ಕುಸಿದು ಬಿದ್ದಿದ್ದಾರೆ. ಮನೆಯಲ್ಲಿ ಯಾವುದೇ ಜಗಳ, ಕಿತ್ತಾಟ ನಡೆಯದಿರಲಿ ಎಂದು ಕೇಳಿಕೊಳ್ಳುತ್ತಾ ಬಂದವರು ಹನುಮಂತ. ಈಗ ಅವರೇ ಟಾಸ್ಕ್ನಲ್ಲಿ ಗಾಯ ಮಾಡಿಕೊಂಡಿದ್ದಾರೆ.