ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಭೋಜನ

ಬೆಂಗಳೂರು ಮತ್ತು ರಾಜ್ಯದ ಬೇರೆ ಬೇರೆ ಭಾಗಗಳಿಂದ ದೆಹಲಿಗೆ ತೆರಳಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರಿಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿ ನಿವಾಸದಲ್ಲಿ ಔತಣ ಕೂಟ ಏರ್ಪಡಿಸಲಾಗಿತ್ತು.