ಸದನದಲ್ಲಿ ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿ

ಅಸಲಿಗೆ, ನರೇಂದ್ರ ಸ್ವಾಮಿ ಅವರು ಮುನಿರತ್ನ ಮೇಲೆ ಚರ್ಚೆಗೆ ಅವಕಾಶ ಕೇಳುವಾಗ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ವಕ್ಫ್ ಮತ್ತು ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಸರ್ಕಾರದ ಉತ್ತರ ನೀಡುತ್ತಿರುತ್ತಾರೆ. ಅವರು ಉತ್ತರ ಕೊಡುವುದು ಮುಗಿಯಲಿ, ಅಮೇಲೆ ಚರ್ಚೆಗೆ ಅವಕಾಶ ಮಾಡಿಕೊಡುವ ಎಂದು ಸ್ಪೀಕರ್ ಹೇಳಿದರೂ ನರೇಂದ್ರ ಸ್ವಾಮಿ ಮೊಂಡುತನಕ್ಕೆ ಕಟ್ಟುಬೀಳುತ್ತಾರೆ.