ಮಂಡ್ಯದಲ್ಲಿ ಹಿಂದೂ ಕಾರ್ಯಕರ್ತರು ಮತ್ತು ಬಿಜೆಪಿ ಮುಖಂಡರು ಸರ್ಕಾರದ ಕ್ರಮದ ವಿರುದ್ಧ ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಗಮನಿಸಬೇಕಾದ ಸಂಗತಿಯೆಂದರೆ, ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿಯವರು (Gali Janardhan Reddy) ಸಹ ತಮ್ಮ ಕಾರ್ಯಕರ್ತರೊಂದಿಗೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ