ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ

ಅತ್ಯಾಚಾರ ಆರೋಪದಲ್ಲಿ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅವರು ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರದ ಕಾಂಗ್ರೆಸ್​ ಮಾಜಿ ಸಂಸದ ಡಿಕೆ ಸುರೇಶ್​ ವಾಗ್ದಾಳಿ ಮಾಡಿದ್ದಾರೆ.