ಶಿಗ್ಗಾವಿಯಲ್ಲಿ ಸಿದ್ದರಾಮಯ್ಯ ಭಾಷಣ

ಸಿದ್ದರಾಮಯ್ಯ ಭಾಷಣ ಅರಂಭಿಸಿದಾಗ ಜನರ ಗುಂಪೊಂದು ಇದ್ದಕ್ಕಿದ್ದಂತೆ ಗಲಾಟೆ ಮಾಡಲು ಪ್ರಾರಂಭಿಸಿತು. ಸಿದ್ದರಾಮಯ್ಯ ತಮ್ಮ ಎಂದಿನ ಶೈಲಿಯಲ್ಲಿ ಏಯ್ ಸುಮ್ನೆ ಕೂತ್ಕೊಳ್ರಯ್ಯ ಅಂತ ಹೇಳಿ ತಮ್ಮ ಭಾಷಣ ಮುಂದುವರಿಸಿದರು. ಶಿಗ್ಗಾವಿಯಲ್ಲ್ಲಿ ಅವರು ಮತಬೇಟೆ ನಡೆಸಿದರೆ, ಬಿಜೆಪಿ ನಾಯಕ ಪ್ರತಾಪ್ ಸಿಂಹ ರೈತರ ಪರ ಪ್ರತಿಭಟನೆ ನಡೆಸಿದರು.