No Ambulance: ಕೆಟ್ಟು ನಿಂತ ಹೆರಿಗೆ ಆಸ್ಪತ್ರೆಯ ಆ್ಯಂಬುಲೆನ್ಸ್.. ರೋಗಿಗಳ ಪರದಾಟ!

ಮೈಸೂರು ಜಿಲ್ಲಾ ವೈದ್ಯಾಧಿಕಾರಿ, ತಾಲ್ಲೂಕು ವೈದ್ಯಾಧಿಕಾರಿಗಳ ನಿರ್ಲಕ್ಷ್ಯ ಸಾರ್ವಜನಿಕರ ಹೇವರಿಕೆಗೆ ಮತ್ತು ಆಕ್ರೋಷಕ್ಕೆ ಕಾರಣವಾಗಿದೆ.