ಶ್ರೀನಿವಾಸ ರೆಡ್ಡಿ ಮತ್ತು ಕಾಗೆ

ಕಾಗೆಯ ಕಾಲುಗಳಿಗೆ ಪೆಟ್ಟಾಗಿದ್ದು ಸಂಪೂರ್ಣವಾಗಿ ಗುಣ ಹೊಂದಿದ ಬಳಿಕ ರೆಡ್ಡಿ ಹಾರಿಬಿಡಲಿದ್ದಾರಂತೆ. ಕಾಗೆಗೆ ಸಮಯಕ್ಕೆ ಸರಿಯಾಗಿ ಊಟ-ನೀರು ನೀಡಿ ಆರೈಕೆ ಮಾಡುತ್ತಿರುವ ಅವರು ನಮ್ಮೆಲ್ಲರಿಗೆ ಮಾದರಿಯಾಗಿ ಗೋಚರಿಸುತ್ತಾರೆ. ಅವರ ಪಕ್ಷಿಪ್ರೇಮ, ಮಾನವೀಯತೆ ಮತ್ತು ದಯಾಳುತನಕ್ಕೆ ಎಣೆಯಿಲ್ಲ.