ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿದಾಗ ಆಹಾರ ಪದ್ಧತಿ ಹೇಗಿರಬೇಕು ತಿಳಿಯಿರಿ
ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುವಾಗ ಮಾಂಸಾಹಾರ ಸೇವಿಸುವುದು ಸರಿಯೇ ಎಂಬುದರ ಬಗ್ಗೆ ಅನೇಕರಿಗೆ ಸಂಶಯವಿದೆ. ಧಾರ್ಮಿಕ ಆಚರಣೆಗಳ ಸಮಯದಲ್ಲಿ ಆಹಾರ ಪದ್ಧತಿ ಹೇಗಿರಬೇಕು ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ಅವರು ತಿಳಿಸಿಕೊಟ್ಟಿದ್ದಾರೆ. ವಿಡಿಯೋ ನೋಡಿ.