ದೇವರಾಜು ಅರಸು ಬೆಂಜ್​​ ಕಾರಿನಲ್ಲೇ ವಿಧಾನಸೌಧ ಸಭಾಂಗಣಕ್ಕೆ ಬಂದ ಸಿಎಂ ಸಿದ್ದರಾಮಯ್ಯ

ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ 108 ಜನ್ಮದಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದ ದೇವರಾಜು ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ದೇವರಾಜು ಅರಸು ಅವರು ಬಳಸುತ್ತಿದ್ದ ಬೆಂಜ್ ಕಾರಿನಲ್ಲಿ ವಿಧಾನಸೌಧದ ಆವರಣದಲ್ಲಿ ರೌಂಡ್ಸ್ ಹಾಕಿದರು.