ದೆಹಲಿ ವಿಶ್ವವಿದ್ಯಾಲಯಕ್ಕೆ ಮೆಟ್ರೋ ಮೂಲಕ ತೆರಳಿದ ಪ್ರಧಾನಿ ನರೇಂದ್ರ ಮೋದಿ

ದೆಹಲಿ ಜನತೆಗೆ ಮುಂಜಾನೆಯೇ ಪ್ರಧಾನಿ ಮೋದಿ ಸರ್ಪ್ರೈಸ್ ನೀಡಿದ್ದಾರೆ. ಮೋದಿಯನ್ನು ದೆಹಲಿಯ ಮೆಟ್ರೋ(Metro)ದಲ್ಲಿ ಕಂಡು ಜನರು ಆಶ್ಚರ್ಯ ವ್ಯಕ್ತಪಡಿಸಿದರು.