ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡಿದ ಪರಿಣಾಮ ಗೋಪುರು ಕುಸಿದಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ನವಲಿ ತಾಂಡಾದಲ್ಲಿ ನಡೆದಿದೆ. ಕೊಪ್ಪಳದ ಹಲವಡೆ ಇಂದು ಗುಡುಗು-ಸಿಡಿಲು ಸಹಿತ ಅಬ್ಬರ ಮಳೆಯಾಗಿದೆ. ಸಿಡಿಲಿನ ಹೊಡೆತಕ್ಕೆ ಗೋಪುರದ ಮೇಲ್ಬಾಗ ಸಂಪೂರ್ಣ ಕುಸಿದಿದೆ.