ಕಟೀಲು ದೇಗುಲದಲ್ಲಿ ನೀರಿಗಾಗಿ ಹಾಹಾಕಾರ, ದೇವಿ ನಮ್ಮ ಕೈಬಿಡಲ್ಲ ಎಂದ ಅರ್ಚಕರು

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ನೀರಿನ ಸಮಸ್ಯೆ ಕಾಡಿದೆ. ಇದೀಗ ಕಟೀಲು ಕ್ಷೇತ್ರದಲ್ಲಿ ನೀರಿಗಾಗಿ ಹಾಹಾಕಾರ ಪಡುವಂತಾಗಿದೆ. ನಂದಿನಿ ನದಿ ಬತ್ತಿ ಹೋಗುತ್ತಿದೆ, ಬಿಸಿಲಿನ ಬಿಸಿಯನ್ನು ತಡೆಯಲು ಆಗುತ್ತಿಲ್ಲ. ಈ ಬಗ್ಗೆ ಅಲ್ಲಿನ ಅರ್ಚಕರು ಟಿವಿ9 ಜತೆಗೆ ಮಾತನಾಡಿದ್ದಾರೆ.