‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮನೆಯಲ್ಲಿನ ಅವಾಚ್ಯ ಶಬ್ದಗಳನ್ನು ಬಳಸಿ ಮಾತನಾಡಿದ್ದಕ್ಕೆ ಲಾಯರ್ ಜಗದೀಶ್ ಅನ್ನು ಮನೆಯಿಂದ ಹೊರಗಟ್ಟಲಾಗಿದೆ. ಇದೀಗ ಅವರಂತೇ ನಾಲಗೆ ಮೇಲೆ ಲಗಾಮಿಲ್ಲದ ರಜತ್ ಮನೆ ಸೇರಿಕೊಂಡಿದ್ದಾರೆ. ಶನಿವಾರದ ಎಪಿಸೋಡ್ನಲ್ಲಿ ಸುದೀಪ್, ನಗುತ್ತಲೇ ರಜತ್ಗೆ ಎಚ್ಚರಿಕೆ ನೀಡಿದ್ದಾರೆ.