ಜೆಡಿಎಸ್ ಸಭೆಗೆ ಹೋಗಲ್ಲ; ಜಿಟಿ ದೇವೇಗೌಡ ಖಡಕ್ ಮಾತು

ಜೆಡಿಎಸ್ ನಾಯಕತ್ವದ ವಿರುದ್ಧ ಅಸಮಾಧಾನಗೊಂಡಿರುವ ಪಕ್ಷದ ಶಾಸಕ ಜಿಟಿ ದೇವೇಗೌಡ, ರಾಜ್ಯಾಧ್ಯಕ್ಷರ ಆಯ್ಕೆಗೆ ಭಾನುವಾರ ನಡೆಯಲಿರುವ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಪರೋಕ್ಷವಾಗಿ ಪಕ್ಷದ ನಾಯಕತ್ವದ ವಿರುದ್ಧ ಅಸಮಾಧಾನದ ಮಾತುಗಳನ್ನು ಆಡಿದ್ದಾರೆ. ಜಿಟಿ ದೇವೇಗೌಡ ಮಾತಿನ ವಿಡಿಯೋ ಇಲ್ಲಿದೆ.