ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬಿರಿಯಾನಿಗೆ ಮುಗಿಬಿದ್ದ ಜನ

ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯಕುಮಾರ್ ಸೋತರೂ ಕಾರ್ಯಕರ್ತರಿಗೆ ಭರ್ಜರಿ ಬಾಡೂಟ ಹಾಕಿಸಿದ್ದಾರೆ. ಆತ್ಮಾವಲೋಕನ ಹಾಗೂ ಕಾರ್ಯಕರ್ತರಿಗೆ ಧನ್ಯವಾದ ತಿಳಿಸುವ ಸಭೆ ಏರ್ಪಡಿಸಿದ್ದ ಹೂಡಿ ವಿಜಯ್​ ಕುಮಾರ್, ಬಳಿಕ 50 ಸಾವಿರ ಮತ ನೀಡಿದ್ದಕ್ಕೆ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.