ಈದ್ಗಾ ಮೈದಾನ ಧ್ವಜಾರೋಹಣ_ಹಿಂದೂ ಕಾರ್ಯಕರ್ತರ ಆಕ್ರೋಶ

Independence Day 2023: ಚಾಮರಾಜಪೇಟೆಯ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಯೋಜಿಸಿದ ಕ್ರಮ ಮತ್ತು ಜಿಲ್ಲಾಡಳಿತ ತಮ್ಮನ್ನು ಕಡೆಗಣಿಸಿದ್ದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.