ವಿದೇಶಿ ಸಲಹೆ ವಾರ್​ ಸರ್ಕಾರದ ವಿರುದ್ಧ ತಿರುಗಿಬಿದ್ದ ಬಿಜೆಪಿ

ರಾಜ್ಯದ ವರಮಾನ ಹೆಚ್ಚಿಸುವ ಸಲುವಾಗಿ ಸರ್ಕಾರ ವಿದೇಶಿ ಕಂಪನಿಗೆ ಮೇಲುಸ್ತುವಾರಿಕೆ ವಹಿಸಿರುವುದು ಸದ್ಯ ರಾಜಕೀಯ ತಿರುವು ಪಡೆದುಕೊಂಡಿದೆ. ಇದೇ ವಿಚಾರ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಏಕೆಂದರೆ ಸುಮಾರು 25000 ಎಕರೆ ಭೂಮಿಯನ್ನು ಲೀಸ್​ಗೆ ಕೊಟ್ಟು ಅದರಿಂದ ಬರುವಂತಹ ಹಣದಿಂದ ಸರ್ಕಾರ ನಡೆಸಲು ಕಾಂಗ್ರೆಸ್ ಮುಂದಾಗಿದೆ. ಇದು ಬಿಜೆಪಿಗೆ ಅಸ್ತ್ರವಾಗಿದೆ.