ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿಯಲ್ಲಿ ಎಣ್ಣಿ ಪಾರ್ಟಿ ಮಾಡಿದ್ದ ಮೆಸ್ಕಾಂ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರು ಮೂಲದ ಮೆಸ್ಕಾಂ ಸಿಬ್ಬಂದಿ ಚಿದಾನಂದ ತನ್ನ ಆರು ಜನ ಸ್ನೇಹಿತರೊಂದಿಗೆ ಸೇರಿ ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾನೆ. ಪ್ರಶ್ನಿಸಿದ್ದಕ್ಕೆ ಸ್ಥಳೀಯರಿಗೆ ದಮ್ಕಿ ಹಾಕಿದ್ದಾನೆ.