ಗುರಿ ಕಳೆದುಕೊಂಡವರಿಗೆ, ಹಾದಿ ತಪ್ಪಿದವರಿಗೆ ಕಿಚ್ಚ ತೋರಲಿದ್ದಾರೆ ದಾರಿ

ಈ ವಾರ ಬಿಗ್​ಬಾಸ್ ಮನೆಯಲ್ಲಿ ಹಲವು ಘಟನೆಗಳು ನಡೆದಿವೆ. ರಜತ್, ಧನರಾಜ್​ ಮೇಲೆ ರೌಡಿಸಂ ತೋರಿಸಿದ್ದಾರೆ. ಉಗ್ರಂ ಮಂಜು ಹಾಗೂ ಗೌತಮಿ ದೂರಾಗಿದ್ದಾರೆ. ಸುರೇಶ್ ಮನೆಯ ಕ್ಯಾಪ್ಟನ್ ಆಗಿದ್ದಾರೆ. ತ್ರಿವಿಕ್ರಮ್ ಮತ್ತು ಚೈತ್ರಾ ಜೈಲಿಗೆ ಹೋಗಿರುವುದು ಮಾತ್ರವೇ ಅಲ್ಲದೆ.